ವಿದ್ಯುನ್ಮಾನ ಮತ ಯಂತ್ರಗಳ ಬಳಕೆಯ ಕುರಿತ ಅರಿವು ಮತ್ತು ಪ್ರಾತ್ಯಕ್ಷಿಕೆ

ಉಡುಪಿಯ ಎಂಜಿಎಂ ಕ್ರೀಡಾಂಗಣದಲ್ಲಿ ನಡೆದ, ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದಲ್ಲಿನ ವಸ್ತು ಪ್ರದರ್ಶನ ಮಳಿಗೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಸಮಿತಿ ವತಿಯಿಂದ ಆಯೋಜಿಸಿರುವ, ವಿಧಾನಸಭಾ ಚುನಾವಣೆ ಪ್ರಯುಕ್ತ,
ವಿದ್ಯುನ್ಮಾನ ಮತ ಯಂತ್ರಗಳ ಬಳಕೆಯ ಕುರಿತ ಅರಿವು ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಸಾರ್ವಜನಿಕರಿಗೆ ಮತಯಂತ್ರ ಬಳಕೆ ಮತ್ತು ವಿವಿ ಪ್ಯಾಟ್ ಬಗ್ಗೆ ಮಾಹಿತಿ ನೀಡಿದರು.

 
 
 
 
 
 
 
 
 
 
 

Leave a Reply