ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಬೈಂದೂರು ತಾಲೂಕು ಬಿಜೂರು-ಶಿರೂರು ರೈಲ್ವೆ ಹಳಿಯ ಮಧ್ಯದಲ್ಲಿ ಮಾರ್ಚ್ 11 ರಂದು ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ
ಇದ್ದಲ್ಲಿ ಬೈಂದೂರು ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ:08254-251033, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರು
ದೂ.ಸಂಖ್ಯೆ: 08254-251031 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣೆಯ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply