ಜಿಲ್ಲಾಡಳಿತದ ವತಿಯಿಂದ ಮತ ಎಣಿಕೆಗೆ ಸಿದ್ದತೆ

ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತ ಎಣಿಕೆ ಪ್ರಕ್ರಿಯೆ 13 ರಂದು ನಡೆಯಲಿದ್ದು, ಜಿಲ್ಲೆಯಲ್ಲಿನ ಒಟ್ಟು 5 ವಿಧಾನಸಭಾ ಕ್ಷೇತ್ರಗಳ ಮತಎಣಿಕೆಯು ಉಡುಪಿಯ ಸೈ0ಟ್ ಸಿಸಿಲಿ ಶಾಲೆಯಲ್ಲಿ ನಡೆಯಲ್ಲಿದೆ.

ಮತಎಣಿಕೆ ಸಂಬಂಧ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು ಸಿ.ಐ..ಎಸ್.ಎಫ್ ತುಕಡಿಯಿಂದ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಿಂದ ಭದ್ರತೆ ನೀಡಲಾಗಿದೆ.

 
 
 
 
 
 
 
 
 
 
 

Leave a Reply