ಮೇ 10: ಉಡುಪಿ ಜಿಲ್ಲೆಯಾದ್ಯಂತ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳ ನಿಷೇಧ

ಕರ್ನಾಟಕ ವಿಧಾನ ಸಭಾ ಚುನಾವಣೆ 2023ರ ಸಂಬಂಧ ಮೇ 10  ರಂದು ಬೆಳಿಗ್ಗೆ  6 ಗಂಟೆಯಿಂದ, ಚುನಾವಣೆ ಮತದಾನ ಮುಕ್ತಾಯವಾಗುವವರೆಗೆ ಉಡುಪಿ ಜಿಲ್ಲೆಯಾದ್ಯಂತ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಪೂರ್ವಾನುಮತಿ ಪಡೆಯದೆ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಿ  ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.
 
 
 
 
 
 
 
 
 
 
 

Leave a Reply