ಮೇ 10: ಆದಿ ಉಡುಪಿ ಸಂತೆ ರದ್ದು

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬoದಿಸಿದoತೆ, ಮೇ 10 ರಂದು ನಡೆಯುವ ಮತದಾನ ಪ್ರಯುಕ್ತ, ಅಂದು ಬೆಳಗ್ಗೆ 6 ಗಂಟೆಯಿoದ ಚುನಾವಣೆ ಮುಕ್ತಾಯವಾಗುವವರೆಗೆ ಉಡುಪಿ ನಗರಸಭಾ ವ್ಯಾಪ್ತಿಯ ಆದಿಉಡುಪಿಯಲ್ಲಿ
ನಡೆಯುವ ಸಂತೆಯನ್ನು ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯ ಇತರೆ ಕಡೆಗಳಲ್ಲಿ ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply