ಗಂಗೊಳ್ಳಿಯಲ್ಲಿ ಗೂಡುದೀಪ ಸ್ಪರ್ಧೆ

Pune, Maharashtra, India, Oct. 30, 2021 - Colorful traditional Lanterns in Various Shapes Akash kandil (Diwali decorative lamps) Hang out side shop for sale celebrating Diwali Festival.

ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಯುವಕ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ ಗೂಡುದೀಪ ಸ್ಪರ್ಧೆಯನ್ನು 24/10/2022 ರಂದು ಹಮ್ಮಿಕೊಳ್ಳಲಾಗಿದೆ. ಪ್ರಥಮ ದ್ವಿತೀಯ ಮತ್ತು ತೃತೀಯ ನಗದು ಬಹುಮಾನಗಳು ಇವೆ. ಸ್ವಂತ ರಚನೆಯ ಆಧುನಿಕ ಮತ್ತು ಸಾಂಪ್ರದಾಯಿಕ ಶೈಲಿಯ ಗೂಡುದೀಪಗಳಿಗೆ ಸ್ಪರ್ಧೆಯಲ್ಲಿ ಅವಕಾಶವಿದ್ದು ಅಕ್ಟೋಬರ್ 23ರ ಒಳಗೆ ಸ್ಪರ್ಧಾಳುಗಳು ಹೆಸರನ್ನು ನೋಂದಾಯಿಸಿಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ 7406196138, 9481751521, 9535633230 9632867885 ನಂಬರನ್ನು ಸಂಪರ್ಕಿಸಲು ಕೋರಲಾಗಿದೆ.

 
 
 
 
 
 
 
 
 
 
 

Leave a Reply