ದ.ಕ ಜಿಲ್ಲಾ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟನೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನೂತನ ಕಚೇರಿಯ ಉದ್ಘಾಟನೆಯನ್ನು ನಗರದ ಪ್ರೆಸ್‍ಕ್ಲಬ್‍ನಲ್ಲಿ ಶುಕ್ರವಾರ ಶಾಸಕ ಡಾ. ಭರತ್ ಶೆಟ್ಟಿ ಹಾಗೂ ಡಿ ವೇದವ್ಯಾಸ ಕಾಮತ್ ನೆರವೇರಿಸಿದರು.

ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಸಹಕಾರ ಸಂಘ, ಪತ್ರಕರ್ತ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply