ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನಾಚರಣೆ ಸಲುವಾಗಿ ಪ್ರತಿವರ್ಷದಂತೆ ಇಂದು ನಮ್ಮ ಉಡುಪಿ ಕಡಿಯಾಳಿ ಹೋಟೆಲ್ ಶ್ರೀನಿವಾಸನಲ್ಲಿ ಸಾರ್ವಜನಿಕರಿಗೆ ಮಧ್ಯಾಹ್ನ 12ರ ನಂತರ ಉಚಿತ ಹಾಲು ಪಾಯಸ ಸೇವೆ ನೀಡಲಾಯಿತು. ಈ ಹಾಲು ಪಾಯಸ ರಾತ್ರಿಯ ತನಕ ಆಗಮಿಸುವ ಸಾರ್ವಜನಿಕರಿಗೆ ಉಚಿತವಾಗಿ ನೀಡುತ್ತಿದ್ದಾರೆ. ಇದಕ್ಕೆ ಸಹಕರಿಸಿದ ಕೆ.ನರಸಿಂಹ ಕಿಣಿ ಕಡಿಯಾಳಿ ಹಾಗು ಸಮಸ್ತ ಕಡಿಯಾಳಿ ಬಿಜೆಪಿ ಕಾರ್ಯಕರ್ತರಿಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ ರಾಘವೇಂದ್ರ ಕಿಣಿ ಧನ್ಯವಾದ ಸಲ್ಲಿಸಿದ್ದಾರೆ.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.