ಹೆಬ್ರಿ ತಾಲೂಕಿಗೆ ರಜೆ

ಹೆಬ್ರಿ ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆ ಮುನ್ಸೂಚನಯಂತೆ ಜುಲೈ 5ರಂದು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಆದೇಶ ಹೊರಡಿಸಿದ್ದಾರೆ.

Leave a Reply