ಭಾರಿ ಮಳೆ: ದ.ಕ ಜಿಲ್ಲೆಯ ಐದು ತಾಲೂಕುಗಳ ಶಾಲಾ ಕಾಲೇಜುಗಳಿಗೆ ಇಂದು (ಜು.4) ರಜೆ

ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಇಂದು ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

 
 
 
 
 
 
 
 
 
 
 

Leave a Reply