ಅಂತೂ ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಕೊಟ್ಟ ಜಿಲ್ಲಾಧಿಕಾರಿ

ಉಡುಪಿ, ಜು. 4: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್ ಘೋಷಣೆಯಾಗಿರುವ ಕಾರಣ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜು. 5) ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿದ್ದಾರೆ.

 
 
 
 
 
 
 
 
 
 
 

Leave a Reply