ನಾಳೆಯೂ (25.07). ರಜೆ

ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:25.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಆದೇಶಿಸಿದ್ದಾರೆ.

 
 
 
 
 
 
 
 
 
 
 

Leave a Reply