ಭಾರಿ ಮಳೆಯ ಕಾರಣ ಉಡುಪಿ ಜಿಲ್ಲೆಯಾದ್ಯಂತ 06.07.2022 ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ….
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.