25 C
Udupi
Tuesday, October 20, 2020

3ನೇ ವರ್ಷದ ಸಂಭ್ರಮದಲ್ಲಿ “ಉಡುಪಿಯ ಇಮೇಜ್ ಮೊಬೈಲ್ಸ್ “

ಯಶಸ್ವೀ 3 ವರ್ಷ ಪೂರೈಸಿ, 4ನೇ ವಸಂತಕ್ಕೆ ಕಾಲಿಡುತ್ತಿರುವ ಸಂಭ್ರಮ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಆನ್ಲೈನ್ ಮಾರುಕಟ್ಟೆ ಬೆಲೆಗಿಂತ ಕಡಿಮೆ ಮತ್ತು ಕೈಗೆಟಕುವ ದರದಲ್ಲಿ ಎಲ್ಲಾ ಬ್ರಾಂಡ್ ನ ಸ್ಮಾರ್ಟ್ ಫೋನ್ ಗಳು ಲಭ್ಯವಿದೆ. ಪ್ರತಿ 2000 ರೂ. ಗಳ ಖರೀದಿಯ ಮೇಲೆ ಲಕ್ಕಿ ಡ್ರಾ ಕೂಪನ್ ನೀಡಲಾಗುವುದು.
ಅದೃಷ್ಟ ಶಾಲಿ ವಿಜೇತರಿಗೆ  iPhone ಹಾಗೂ RealMe, MI, One Plus ಬ್ರಾಂಡ್ ಗಳ Smart Watch, Buds, Smart Band, Trimmer, Wireless Earphones ಗೆಲ್ಲುವ ಅವಕಾಶ.

ಸುಲಭ ಕಂತುಗಳ EMI ಸೌಲಭ್ಯ ಹಾಗೂ ಪ್ರತಿ ಸ್ಮಾರ್ಟ್ ಫೋನ್ ಖರೀದಿಯ ಮೇಲೆ Bluetooth Speaker, Power Bank, Bluetooth Neck Band ಉಚಿತ ಕರಾವಳಿ ಭಾಗದ ಅತೀ ದೊಡ್ಡ ಮಲ್ಟಿ ಬ್ರ್ಯಾಂಡೆಡ್ ಮೊಬೈಲ್ ಶೋರೂಂ ಇಮೇಜ್ ಮೊಬೈಲ್ಸ್ ನಲ್ಲಿ ಈ ಆಫರ್ ಅಕ್ಟೋಬರ್ 13 ರಿಂದ ಡಿಸೆಂಬರ್ 31 ರ ತನಕ ಲಭ್ಯವಿದೆ.

ವರುಷ ಮೂರು..ಹರುಷ ನೂರು.. ಗ್ರಾಹಕರ ಸಂತೃಪ್ತಿಯೇ ಸಂಸ್ಥೆಯ ಮುಖ್ಯ ಗುರಿ. ಮೂರು ವರ್ಷಗಳ ಯಶಸ್ವಿಗೆ ಕಾರಣರಾದ ಗ್ರಾಹಕ ಬಂಧುಗಳಿಗೆ ಹಾಗೂ ಹಿತೈಷಿಗಳಿಗೆ ಹೃತ್ಪೂರ್ವಕ ಕೃತಜ್ಞತೆಗಳು. ನಾಡಿನ ಸಮಸ್ತ ಜನರಿಗೆ ನವರಾತ್ರಿ ಹಾಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.
T&c apply.
ನಂದಾ ಕಮರ್ಷಿಯಲ್ ಕಾಂಪ್ಲೆಕ್ಸ್, ಪಿಪಿಸಿ ಬಸ್ ಸ್ಟಾಂಡ್ ಹತ್ತಿರ, ಉಡುಪಿ.
ಇಮೇಜ್ ಮೊಬೈಲ್ಸ್, ಪಂಚಾಯತ್ ಬಿಲ್ಡಿಂಗ್, ಕಟಪಾಡಿ

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ನವರಾತ್ರಿ-೪ ~ ಎಲ್ಲೂರಿನ ‘ಅಮ್ನೂರು’~ಕೆ.ಎಲ್.ಕುಂಡಂತಾಯ

ಪಾರಂಪರಿಕ ಸಂಪ್ರದಾಯ, ಶಿಷ್ಟಾಚಾರ, ಒಡಂಬಡಿಕೆ, ಒಪ್ಪಿಗೆಗಳೊಂದಿಗೆ ಕರಾವಳಿಯಲ್ಲಿ ಅಭಿವೃದ್ಧಿಗೊಂಡ ದೇವಾಲಯ ಸಂಸ್ಕೃತಿಯ ಮಾದರಿಯಾಗಿ ಪ್ರಸಿದ್ಧಿಯನ್ನು ಪಡೆದ ದೇವಾಲಯಗಳಲ್ಲಿ ಎಲ್ಲೂರಿನ ಮಹತೋಭಾರ ಶ್ರೀ ವಿಶ್ವೇಶ್ವರ ದೇವ ಸ್ಥಾನ ಒಂದು. ಇಲ್ಲಿಯ ಉಪಸ್ಥಾನ ಸನ್ನಿಧಿಯಾಗಿ "ಅಮ್ನೂರು"...

ಇಂಜಿನಿಯರಿಂಗ್ ಗೆ ಆಸರೆಯಾದ ಹೈನುಗಾರಿಕೆ.

ಗಂಡು ದಿಕ್ಕಿಲ್ಲದ ಕುಟುಂಬವೊಂದಕ್ಕೆ ಹೈನುಗಾರಿಕೆ ಆಸರೆಯಾಗಿ, ಹೆಣ್ಣು ಮಕ್ಕಳ ಭವಿಷ್ಯ ಒಂದು ಹಂತ ತಲುಪಲು ಸಹಕಾರಿಯಾಗಿದೆ. ನೀರೆ ಬೈಲೂರಿನ  ಸುಜಾತ ಪ್ರಭು ಮತ್ತು ದಿವಂಗತ ಸುಬ್ರಾಯ ಪ್ರಭು ದಂಪತಿಗೆ ನಾಲ್ವರು ಹೆಣ್ಣುಮಕ್ಕಳು. ಕ್ಯಾನ್ಸರ್...

ಮುಗಿಯದು ಮುಂದಿನ ದಾರಿ~Click:Ashok Donderangadi

ಮುಗಿಯದು ಮುಂದಿನ ದಾರಿ ಸಾಗಿದಷ್ಟೂ ಇದೆ ಬಯಲು..! ಸಾಗಬೇಕು ಸಂತಸದಿ ಸದಾ ಮೊಗಾರವಿಂದ ಅರಳಿದಂತೆ..! ಸಾಗುವುದು ಬದುಕ ಪಥ ಹೀಗೆಯೇ ಎಂದಿನಂತೆ...!! ಎತ್ತಿನ ಗಾಡಿಯನೇರಿ ಸಾಗುವಾಗ ಕೇಳಿಸುವ ಗಾಲಿಯ ಶಬ್ದ, ಗೊರಸುಗಳು ನೆಲಕ್ಕೆ ಬಲವಾಗಿ ಊರಿದಾಗ ಬರುವ ಗತ್ತಿನ ಸದ್ದು,ಗಾಡಿಗೆ ಕಟ್ಟಿದ...

ಉಡುಪಿಯಲ್ಲಿ 50ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರ

ಉಡುಪಿ: ಭಾನುವಾರದಂದು ಉಡುಪಿ ಜಿಲ್ಲಾ ಬೌದ್ಧ ಮಹಾಸಭಾ ವತಿಯಿಂದ ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್‌ರವರ 64ನೇ ದಮ್ಮ ಚಕ್ರ ಪ್ರವರ್ತನಾ ದಿನಾಚರಣೆ ಏರ್ಪಡಿಸಲಾಗಿತ್ತು. ಈ ಸಂದರ್ಭ ಜಿಲ್ಲೆಯ ಸುಮಾರು 50ಕ್ಕೂ ಅಧಿಕ ದಲಿತರು...

ಹೆಲ್ಮಟ್ ಹಾಕದೆ ವಾಹನ ಚಾಲನೆ, ಮೂರೂ ತಿಂಗಳ ಪರವಾನಿಗೆ ರದ್ದು

ಬೆಂಗಳೂರು: ಇನ್ನು ಮುಂದೆ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದರೆ ಕೇವಲ ದಂಡ ಮಾತ್ರವಲ್ಲ ಬದಲಾಗಿ ಮೂರು ತಿಂಗಳು ಚಾಲಕನ ಪರವಾನಗಿ ಅಮಾನತು ಮಾಡಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಇದೀಗ ರಾಜ್ಯ ಸರ್ಕಾರ ಈ...
error: Content is protected !!