ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆ

ಉಡುಪಿ : ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಭಾಗವಹಿಸಿದರು.

ಕಾರ್ಯಕಾರಿಣಿ ಸಭೆಯನ್ನು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಉದ್ಘಾಟಿಸಿದರು. 

ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು, ಮೋರ್ಚಾದ ರಾಜ್ಯ ಕಾರ್ಯದರ್ಶಿ ಅಶೋಕ್ ಮೂರ್ತಿ, ಜಿಲ್ಲಾ ಮೋರ್ಚಾದ ಪ್ರಭಾರಿ ರೇಷ್ಮಾ ಉದಯ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸತೀಶ್ ಕುಲಾಲ್ ಹಾಗೂ ಹಿಂದುಳಿದ ವರ್ಗಗಳ ಮೋರ್ಚಾದ ವಿವಿಧ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply