ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಅಧಿಕಾರ

ಉಡುಪಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಸೋಮವಾರ ಅಧಿಕಾರ ವಹಿಸಿಕೊಂಡಿರುತ್ತಾರೆ.

ಈ ಹಿಂದೆ ಸದಸ್ಯ ಕಾರ್ಯದರ್ಶಿಯಾಗಿದ್ದ ಕಾವೇರಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಪಕಾರ್ಯದರ್ಶಿಯಾಗಿ ಬೆಂಗಳೂರಿಗೆ ವರ್ಗಾವಣೆಯಾಗಿದ್ದಾರೆ.

 
 
 
 
 
 
 
 
 
 
 

Leave a Reply