ಉಡುಪಿ : ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಕೈತೋಟಕ್ಕೆ ಅಡುಗೆಮನೆ ತ್ಯಾಜ್ಯ ನೀರಿನ ಬಳಕೆ ಕುರಿತು ಸಲಹಾ ಕಾರ್ಯಕ್ರಮ ಪ್ರಸಾರವಾಗಲಿದೆ. ಕಾಡೂರು ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಪಾಲ್ಗೊಳ್ಳಲಿದ್ದಾರೆ. ಜನವರಿ 15ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.