ಕೃಷ್ಣ ಕೃಪಾ ಸಂಕೀರ್ಣದಲ್ಲಿ ನವೀಕೃತ ಸಿಲ್ವರ್ ಕಾಯಿನ್ ಬಾರ್ ಆಂಡ್ ರೆಸ್ಟೋರೆಂಟ್ ಉದ್ಘಾಟನೆ

ಉಡುಪಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಸಂಕೀರ್ಣದಲ್ಲಿ ನವೀಕೃತ ಸಿಲ್ವರ್ ಕಾಯಿನ್ ಬಾರ್ ಆಂಡ್ ರೆಸ್ಟೋರೆಂಟ್ ಇದರ ಉದ್ಘಾಟನೆಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ನೆರವೇರಿಸಿದರು.

ಮುಖ್ಯ ಅತಿಥಿಗಾಳಗಿ ಶಾಸಕ ಕೆ. ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಯಶ್ ಪಾಲ್ ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಶ್ರೀ ಜಯ ಕೋಟ್ಯಾನ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜೇಸಿಐ ವಲಯಧ್ಯಕ್ಷ ಕಾರ್ತಿಕೇಯ ಮಧ್ಯಸ್ಥ, ಟಿ. ಜಿ. ಹೆಗ್ಡೆ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು. ಅಕ್ಷಿತ್ ಶೆಟ್ಟಿ ಹೆರ್ಗ, ನವೀನ್ ಭಂಡಾರಿ, ಶ್ರೀಮತಿ ಜ್ಯೋತಿ ರಮಾನಾಥ ಶೆಟ್ಟಿ, ಸಂಸ್ಥೆಯ ಪಾಲುದಾರರಾದ ಯಶವಂತ್ ಸುವರ್ಣ, ದರ್ಶಿತ್ ಶೆಟ್ಟಿ ಉಪಸ್ಥಿತರಿದ್ದರು

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply