ಶ್ರೀಕೃಷ್ಣಮಠ: ನಾಗ ಸನ್ನಿಧಾನದಲ್ಲಿ ವಿಶೇಷ ಪೂಜೆ

ಶ್ರೀಕೃಷ್ಣಮಠದಲ್ಲಿ, ನಾಗರಪಂಚಮಿ ಪ್ರಯುಕ್ತ,ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಶ್ರೀವಾದಿರಾಜತೀರ್ಥರು ಪ್ರತಿಷ್ಠೆ ಮಾಡಿದ ತಕ್ಷಕ ಸನ್ನಿಧಾನದಲ್ಲಿ ಹಾಗೂ ಅಶ್ವತ್ಥಮರದ ನಾಗ ಸನ್ನಿಧಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು.

 
 
 
 
 
 
 
 
 
 
 

Leave a Reply