ಶ್ರೀಕೃಷ್ಣಮಠಕ್ಕೆ, ಟಿ.ವಿ.ಎಸ್ ಮೋಟಾರ್ಸ್ ಕಂ.ಯ ಕಾರ್ಯನಿರ್ವಾಹಕ ನಿರ್ದೇಶಕರಾದ ಕೆ.ಎನ್.ರಾಧಾಕೃಷ್ಣನ್ ರವರು ಆಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.ಈ ಸಂದರ್ಭದಲ್ಲಿ ವ್ರಜನಾಥ ಆಚಾರ್ಯ ಮತ್ತು ಕಂಪನಿಯ ಅಧಿಕಾರಿಗಳು ಉಪಸ್ಥಿತರಿದ್ದರು.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.