ಶ್ರೀಕೃಷ್ಣಜನ್ಮಾಷ್ಟಮಿ ಅಷ್ಟದಿನೋತ್ಸವದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ

ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಶ್ರೀಕೃಷ್ಣಜನ್ಮಾಷ್ಟಮಿ ಅಷ್ಟದಿನೋತ್ಸವದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಉದ್ಘಾಟಿಸಿ ಅನುಗ್ರಹಿಸಿದರು.ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್,ಗೋಪಾಲಕೃಷ್ಣ ಉಪಾಧ್ಯಾಯ,ಪರ್ಯಾಯ ಸ್ವಾಗತ ಸಮಿತಿ ಕಾರ್ಯದರ್ಶಿಗಳಾದ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply