ಶ್ರೀಕೃಷ್ಣಮಠದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ

ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ,ಮಧುರ ಧ್ವನಿ ಚಾರಿಟೇಬಲ್ ಟ್ರಸ್ಟ್(ರಿ) ಇದರ ಶ್ರೀಮತಿ ವಾರಿಜಾಕ್ಷಿ ಆರ್ ಭಟ್ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ನಡೆಯಿತು. ವೊಯೊಲಿನ್ ನಲ್ಲಿ ಶರ್ಮಿಳಾ ರಾವ್ ಮತ್ತು ಬಾಲಚಂದ್ರ ಭಾಗವತರು ತಬಲಾದಲ್ಲಿ ಸಹಕರಿಸಿದರು.

 
 
 
 
 
 
 

Leave a Reply