ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ,ಶ್ರೀಕೃಷ್ಣಮಠ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಶ್ರೀ ಹಂಡೆದಾಸ ಪ್ರತಿಷ್ಠಾನ(ರಿ) ಕಾರ್ಕಳ ಇವರ ವತಿಯಿಂದ,ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ,ಶ್ರೀಹಂಡೆದಾಸ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿ ಹಂಡೆ ಇವರು “ಸ್ಯಮಂತಕೋಪಾಖ್ಯಾನ” ಎಂಬ ಪ್ರಸಂಗದ ಹರಿಕಥೆಯನ್ನು ನಡೆಸಿದರು.






