ಶ್ರೀಕೃಷ್ಣಮಠಕ್ಕೆ ಖ್ಯಾತ ಡ್ರಮ್ಸ್ ಕಲಾವಿದ ಶಿವಮಣಿಯವರು ಭೇಟಿ

ಶ್ರೀಕೃಷ್ಣಮಠಕ್ಕೆ,ರಾಷ್ಟೀಯ ಖ್ಯಾತಿಯ ಡ್ರಮ್ಸ್ ಕಲಾವಿದರಾದ ಶಿವಮಣಿಯವರು ಆಗಮಿಸಿ ದೇವರ ದರ್ಶನ ಪಡೆದುಕೊಂಡು ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ,ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply