ಕುಂಜಾರುಗಿರಿ: ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಲಕ್ಷ ಪುಷ್ಪಾರ್ಚನೆ

ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪರ್ವಕಾಲದಲ್ಲಿ, ಲಕ್ಷ ಪುಷ್ಪಾರ್ಚನೆಯನ್ನು ಮಾಡಿ ಮಹಾಪೂಜೆ ನೆರವೇರಿಸಲಾಯಿತು.

Leave a Reply