ಉಡುಪಿ: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಚೇರಿ ಉದ್ಘಾಟನೆ

ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂತನವಾಗಿ ಆರಂಭಿಸಿರುವ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಚೇರಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಜೂನ್ 8 ರಂದು ಉದ್ಘಾಟಿಸಿದರು.
ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ. ಸಿಇಓ ಪ್ರಸನ್ನ ಹೆಚ್, ಎಸ್ಪಿ ಅಕ್ಷಯ್ ಎಂ ಹಾಕೆ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ವಿವಿಧ ಇಲಾಖೆಗಳ ಅಧಿಕಾರಿಗಳು
ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply