ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 75ನೇ ಗಣರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ಧ್ವಜಾರೋಹಣ ನೆರೆವೇರಿಸಿ ದೇಶಾಭೀಮಾನದ ಕುರಿತು ಹಿತ ವಚನ ನೀಡಿದರು,ಈ ಸಂದರ್ಭದಲ್ಲಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply