ಮಲ್ಪೆ ಬೀಚ್ ಫ್ರೆಂಡ್ಸ್ ದೀಪಾವಳಿ 2022

ಮಲ್ಪೆ ಬೀಚ್ ಫ್ರೆಂಡ್ಸ್, ಮಲ್ಪೆ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ದೀಪಾವಳಿ 2022” ಮನೋರಂಜನೆ, ಸನ್ಮಾನ, ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣಾ ಕಾರ್ಯಕ್ರಮ ಇಂದು ದಿನಾಂಕ 26-10-2022 ರಂದು ಮಲ್ಪೆ ಬೀಚ್ ನಲ್ಲಿ ನಡೆಯಿತು.

ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

 
 
 
 
 
 
 
 
 
 
 

Leave a Reply