ಮಲ್ಪೆ: ಸಮುದ್ರ ಪಾಲಾಗುತ್ತಿದ್ದ ಇಬ್ಬರ ರಕ್ಷಣೆ

ಮಲ್ಪೆ: ಸಮುದ್ರ ಪಾಲಾಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಮಲ್ಪೆ ಬೀಚ್‌ನಲ್ಲಿ ನಡೆದಿದೆ. ಸದ್ಯ ಇಬ್ಬರ ಸ್ಥಿತಿಯೂ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಬ್ಬರೂ ಪ್ರವಾಸಿಗರು ಮೈಸೂರಿನವರು. ಇಬ್ಬರನ್ನೂ ಮುಳುಗು ತಜ್ಞ ಈಶ್ವರ್ ಮಲ್ಪೆ ರಕ್ಷಣೆ ಮಾಡಿ ಅಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದೆ.

 
 
 
 
 
 
 
 
 
 
 

Leave a Reply