ಮಂಗಳೂರು ಬಿಜೆಪಿ ಕಚೇರಿಯಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಗೆ ಸನ್ಮಾನ

ಮಂಗಳೂರು : ಕರ್ನಾಟಕ ರಾಜ್ಯ ಸರ್ಕಾರದ ಸಂಪುಟ ಸಚಿವರಾಗಿ ಆಯ್ಕೆಯಾದ ನಂತರ ಶಾಸಕ ಕೋಟ ಶ್ರೀನಿವಾಸ್ ಪೂಜಾರಿ ಮಂಗಳೂರಿನ ಬಿಜೆಪಿ ಕಚೇರಿಗೆ ಭೇಟಿ ಕೊಟ್ಟ ಸಂದರ್ಭ ಅವರನ್ನು ಸನ್ಮಾನಿಸಲಾಯಿತು.

 ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಶಾಸಕ ವೇದವ್ಯಾಸ ಕಾಮತ್, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಮೂಡದ ಅಧ್ಯಕ್ಷ ರವಿ ಶಂಕರ್ ಮಿಜಾರ್,ಮೀನುಗಾರರ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ದಕ್ಷಿಣ ಕನ್ನಡ, ಬಿಜೆಪಿಯ ಸಹ ಪ್ರಭಾರಿ ರಾಜೇಶ್ ಕಾವೇರಿ, ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ ಮತ್ತು ಸುಧೀರ್ ಶೆಟ್ಟಿ ಕಣ್ಣೂರ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply