Janardhan Kodavoor/ Team KaravaliXpress
24.6 C
Udupi
Thursday, July 7, 2022
Sathyanatha Stores Brahmavara

ಅನಾವಶ್ಯಕ ತಿರುಗಾಡುವವರಿಗೆ ಜಿಲ್ಲಾಧಿಕಾರಿಯಿಂದ ಕ್ಲಾಸ್ 

ಮಣಿಪಾಲ: ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ತೀವ್ರವಾಗಿ ಹರಡುತ್ತಿದೆ. ‌ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಜಿ. ಜಗದೀಶ್ ಹಲವು ಬಾರಿ ವಿನಂತಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ಮಾಡಿ ಅನಾವಶ್ಯಕ ತಿರುಗಾಡುವವರಿಗೆ ಜಿಲ್ಲಾಧಿಕಾರಿ ಬಿಸಿ ಮುಟ್ಟಿಸಿದ ಘಟನೆ ಶುಕ್ರವಾರ ಮಣಿಪಾಲದಲ್ಲಿ ನಡೆದಿದೆ.

ನಿರ್ಬಂಧಕ್ಕೆ ಸಂಬಂಧಿಸಿದ ಮಾರ್ಗಸೂಚಿಯಲ್ಲಿ ಉಲ್ಲೇಖಿಸಿದ ಅವಧಿಯನ್ನು ಮೀರಿ, ಅನಾವಶ್ಯಕವಾಗಿ ತಿರುಗಾಡುತ್ತಿದ್ದ 35 ಕ್ಕೂ ಹೆಚ್ಚಿನ ವಾಹನಗಳನ್ನು ಸೀಜ್ ಮಾಡಿ ಎಫ್.ಐ.ಆರ್ ದಾಖಲು ಮಾಡಲಾಗಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!