ಉಡುಪಿ: ಮಹಿಳೆ ನಾಪತ್ತೆ

ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ದುಗ್ಲಿಪದವು ನಿವಾಸಿ ಕರಿಷ್ಮಾ (22) ಎಂಬ
ಮಹಿಳೆಯು ಫೆಬ್ರವರಿ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ಕೊಂಕಣಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು
ಸಂಪರ್ಕಿಸುವoತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply