ಹೆಬ್ರಿ: ಗರ್ಭಿಣಿ ನಾಪತ್ತೆ!

??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಉಡುಪಿ: ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿಯ ಗುಡಾಲಬೆಟ್ಟು ನಿವಾಸಿ ಲಕ್ಷ್ಮೀ(22) ಎಂಬ 6 ತಿಂಗಳ ಗರ್ಭಿಣಿಯು ಮೇ 25 ರಂದು ಬೆಳಗ್ಗೆ 9 ಗಂಟೆಯಿoದ ಸಂಜೆ 5:30 ಗಂಟೆಯ ಮಧ್ಯಾವಧಿಯಲ್ಲಿ ಯಾರಿಗೂ ಹೇಳದೇ ಮನೆಯಿಂದ
ಹೊರಟು ಕಾಣೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈ ಬಣ್ಣ, ಎರಡು ಹುಬ್ಬುಗಳ ಮದ್ಯೆ ಎಳ್ಳಾಕಾರದ ಮಚ್ಚೆ ಹೊಂದಿದ್ದು, ಕನ್ನಡ ಮತ್ತು ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂ.08253-251116,
ಪಿ.ಎಸ್.ಐ ಮೊ.ಸಂ.9480805463, ಕಾರ್ಕಳ ವೃತ್ತ ನಿರೀಕ್ಷಕರ ದೂ.ಸಂ.08258-231083, .ಮೊ.ಸಂ.9480805435 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply