ಉಡುಪಿ : ಬಾಲಮಂದಿರದಿoದ ಬಾಲಕ ನಾಪತ್ತೆ

ಉಡುಪಿ : ನಗರದ ಮಣಿಪಾಲ ಸಗ್ರಿಯ ಸರಕಾರಿ ಬಾಲಕರ ಬಾಲ ಮಂದಿರದಿAದ ವಾಸವಿದ್ದ ಸುಮಾರು 14-16 ವರ್ಷದ ಶಬೀರ್ ಎಂಬ ಬಾಲಕನು ಸೆಪ್ಟಂಬರ್ 1 ರಿಂದ ನಾಪತ್ತೆಯಾಗಿರುತ್ತಾನೆ.
ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಹಿಂದಿ ಬಾಷೆ ಮಾತನಾಡುತ್ತಾನೆ. ಇವನ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪಿ.ಐ ಮೊ.ನಂ: 9480805458, ಪಿ.ಎಸ್.ಐ ಮೊ.ನಂ: 8277988949,
ಮಹಿಳಾ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2525599 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಪೊಲೀಸ್ ಠಾಣೆಯ
ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply