ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಯೋಜನೆಗೆ ಅ.22 ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ- ರಘುಪತಿ ಭಟ್

  1. ಉಡುಪಿ ಜಿಲ್ಲಾ ಆಸ್ಪತ್ರೆಯನ್ನು 250 ಬೆಡ್ ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಅ.22 ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಗಲಿದೆ ಎಂದು ಶಾಸಕ‌ ಕೆ. ರಘುಪತಿ ಭಟ್

    *ರೂ.115 ಕೋಟಿ ವೆಚ್ಚದಲ್ಲಿ ಕಟ್ಟಡ ಮತ್ತು 250 ಬೆಡ್ ಆಸ್ಪತ್ರೆಗೆ ಬೇಕಾದಷ್ಟು ಸಿಬ್ಬಂದಿ, ಪೀಠೋಪಕರಣಗಳು ಸೇರಿದಂತೆ ಈ ಯೋಜನೆಯಲ್ಲಿದೆ*

    ಉಡುಪಿ ಜನತೆಯ ಹಲವಾರು ವರ್ಷಗಳ ಬೇಡಿಕೆಗೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ, ಹಿಂದಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಬಿ.ರಾಮುಲು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾll ಸುಧಾಕರ್ ಹಾಗೂ ಇಲಾಖೆಯ ಅಧಿಕಾರಿಗಳಿಗೆ ಉಡುಪಿಯ ಸಮಸ್ತ ಜನತೆಯ ಪರವಾಗಿ ಭಟ್ ಅಭಿನಂದನೆ ಸಲ್ಲಿಸಿದ್ದಾರೆ

 
 
 
 
 
 
 
 
 
 
 

Leave a Reply