ನರೇಂದ್ರ ಎಸ್ ಗಂಗೊಳ್ಳಿಗೆ ಸನ್ಮಾನ

 ಬಿಲ್ಲವರ ಹಿತ ರಕ್ಷಣಾ ವೇದಿಕೆ ಗಂಗೊಳ್ಳಿ ವತಿಯಿಂದ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ವೇದಿಕೆಯಲ್ಲಿ ನಡೆದ ಪ್ರಥಮ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಇವರನ್ನು ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಬಾಬಣ್ಣ ಪೂಜಾರಿ ಹೆಬ್ರಿಮನೆ,ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಗೋಪಾಲ ಪೂಜಾರಿ, ಅಣ್ಣಪ್ಪ ಬಿಲ್ಲವ, ಲೀಲಾವತಿ ಪೂಜಾರಿ, ಮುತ್ತ ಕುಂದರ್, ವೆಂಕಟೇಶ ಪೂಜಾರಿ ಕೊಡೇರಿ ಮನೆ ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply