ಉಡುಪಿ: ಆಕ್ಸಿಜನ್ ಪ್ಲಾಂಟ್ ಕಾಮಗಾರಿಯ ಸ್ಥಳಕ್ಕೆ ಭೇಟಿ ಪರಿಶೀಲನೆ

ಉಡುಪಿ: ಅಜ್ಜರಕಾಡು ಜಿಲ್ಲಾಸ್ಪತ್ರೆಯ ಆವರಣದಲ್ಲಿ 53.76 ಲಕ್ಷ ವೆಚ್ಚದಲ್ಲಿ ಅಳವಡಿಸಲಾಗುವ ಆಕ್ಸಿಜನ್ ಪ್ಲಾಂಟ್ ಕಾಮಗಾರಿಯ ಸ್ಥಳಕ್ಕೆ ಇಂದು ಭೇಟಿ ನೀಡಿ ಜಿಲ್ಲಾಧಿಕಾರಿ ಜಗದೀಶ್ ಪರಿಶೀಲಿಸಿದರು.

ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್,ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ,ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply