144ನೇ ವಾರದ ಪರಿಸರಸ್ನೇಹಿ ಅಭಿಯಾನ

ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ,ಯಕ್ಷಸೌರಭ ಕಲಾರಂಗ ಕೋಟ,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ,ಕೋಟ ಗ್ರಾ.ಪಂ ಎಸದ ಎಲ್ ಆರ್ ಎಂ ಘಟಕ ಇನ್ನಿತರ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ೧೪೪ನೇ ವಾರದ ಪರಿಸರಸ್ನೇಹಿ ಅಭಿಯಾನ ಭಾನುವಾರ ಕೋಟ ಗ್ರಾ.ಪಂ ವ್ಯಾಪ್ತಿಯ ಮಣೂರು ಕಡಲ ಕಿನಾರೆ ಸ್ವಚ್ಛಗೊಳಿಸಲಾಯಿತು.ವಿವಿಧ ಸಂಸ್ಥೆಗಳ ಪದಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply