ಉಡುಪಿ: ಪಿಎಫ್​ಐನ ಸ್ಥಳೀಯ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು!

ಉಡುಪಿ ಜಿಲ್ಲೆಯ ಹೂಡೆ, ಕುಂದಾಪುರ, ಗಂಗೊಳ್ಳಿ ಸೇರಿದಂತೆ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿರುವ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಪಿಎಫ್​ಐನ ಸ್ಥಳೀಯ ಮುಖಂಡರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.

 
 
 
 
 
 
 
 
 
 
 

Leave a Reply