ಪುತ್ತೂರು: ಭೀಕರ ಅಪಘಾತ; ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯ ಮೃತ್ಯು!

ಪುತ್ತೂರಿನ ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಫೆ.14 ರಂದು ರಾತ್ರಿ ನಡೆದಿದೆ.

ಸಂಟ್ಯಾರು ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಕಾರು ಅಪಘಾತ ಸಂಭವಿಸಿದ್ದು , ಕಾರು ಎರಡು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದಿದೆ.

KA21 P 5049 ನೋಂದಾಣಿಯ ಫಾರ್ಡ್ ಫೀಗೋ ಕಾರು ಬೆಟ್ಟಂಪಾಡಿ ಕಡೆ ಹೋಗುವಾಗ ಎರಡು ವಿದ್ಯುತ್ ಕಂಬಕ್ಕೆ ಅಪಘಾತಗೊಂಡು ತೋಟಕ್ಕೆ ಬಿದ್ದಿದೆ.

ಕೂಡಲೇ ಸ್ಥಳೀಯರು ಗಾಯಳು ಗಳನ್ನು ಆಸ್ಪತ್ರೆಗೆ ಸಾಗಿಸಿದ್ದರೆ. ಅಪಘಾತದಲ್ಲಿ ನಿಡ್ಪಳ್ಳಿ ಗ್ರಾಮ ಪಂಚಾಯತ್ ಮುರಳಿಧರ್ ಭಟ್ ಮುಂಡೂರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

 
 
 
 
 
 
 
 
 
 
 

Leave a Reply