ಪುತ್ತೂರು : ನೋಡ ನೋಡುತ್ತಿದ್ದಂತೆ ಪಾತಾಳಕ್ಕೆ ಕುಸಿದ ಬಾವಿ!

ಪುತ್ತೂರು ನಗರಸಭಾ ವ್ಯಾಪ್ತಿಯ ಬಪ್ಪಳಿಕೆ ಎಂಬಲ್ಲಿ ನೋಡ ನೋಡುತ್ತಿದ್ದಂತೆ ಬಾವಿಯೊಂದು ಕುಸಿದ ಘಟನೆ ನಡೆದಿದೆ.

ಬಪ್ಪಳಿಗೆ ನಿವಾಸಿ ಸುಶೀಲ ಎಂಬವರಿಗೆ ಸೇರಿದ ಮನೆಯ ಬಾವಿ ಸಂಪೂರ್ಣ ವಾಗಿ ಕುಸಿದು ಬಿದ್ದಿದೆ. ಬಾವಿ ಕುಸಿದ ಪರಿಣಾಮ ಮನೆ ಅಪಾಯದಲ್ಲಿದ್ದು ಸುತ್ತಮುತ್ತಲಿನ ಜನ ಆತಂಕದಲ್ಲಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಬೇರೆಡೆಗೆ ಮನೆಯವರನ್ನು ಸ್ಥಳಾಂತರಿಸಿದ್ದು, ತಾತ್ಕಾಲಿಕ ತಡೆ ಹಾಕಿದ್ದಾರೆ.

 
 
 
 
 
 
 
 
 
 
 

Leave a Reply