ಉಪ್ಪೂರು ಹೇರಾಯಿಬೆಟ್ಟು ಕಿಂಡಿ ಅಣೆಕಟ್ಟು ಕಾಮಗಾರಿ – ಶಾಸಕ ರಘುಪತಿ ಭಟ್ ಪರಿಶೀಲನೆ

ಉಡುಪಿ: ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರಾಯಿಬೆಟ್ಟು ಎಂಬಲ್ಲಿ ಸ್ಥಳೀಯರ ಬೇಡಿಕೆಯಂತೆ ಶಾಸಕ ಶ್ರೀ ಕೆ. ರಘುಪತಿ ಭಟ್ ರ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿ ಇಲಾಖೆಯಿಂದ ರೂ. 35.00 ಕೋಟಿ ವೆಚ್ಚದ ಕಿಂಡಿ ಅಣೆಕಟ್ಟು ಮಂಜೂರಾಗಿ ಕಾಮಗಾರಿ ಪ್ರಗತಿಯಲ್ಲಿದೆ.

ಈ ಕಾಮಗಾರಿಯ ಸ್ಥಿತಿಗತಿಯ ಬಗ್ಗೆ ಇಂದು ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗುತ್ತಿಗೆದಾರ ರಾಜೇಶ್ ಕಾರಂತ ಹಾಗೂ ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply