ಉಡುಪಿ ಜಿಲ್ಲಾಡಳಿತ ವತಿಯಿಂದ ಗಣರಾಜ್ಯೋತ್ಸವ

ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಗೌರವ ರಕ್ಷೆ ಸ್ವೀಕರಿಸಿದರು. ಈ ವೇಳೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಾಲ್, ಎಡಿಸಿ ಜಿ.ಎಸ್.ಮಮತಾ ದೇವಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply