ಉಡುಪಿ : ನಗರದ ಚಿತ್ತರಂಜನ್ ವೃತ್ತದ ಬಳಿಯ ಹಳೆಯ ಬಹುಮಹಡಿ ಕಟ್ಟಡ ರಾಯಲ್ ಮಹಲ್ ಇಂದು ಕುಸಿದಿದೆ. ಕಟ್ಟಡದಲ್ಲಿ ಭಾರತೀಯ ಜನ ಔಷಧಿ ಕೇಂದ್ರ, ಹೋಟೆಲ್, ಬೇಕರಿ ಸೇರಿದಂತೆ ಹಲವಾರು ಅಂಗಡಿಗಳಿದ್ದವು. ಕಟ್ಟಡ ಕುಸಿಯುತ್ತಿದ್ದಂತೆ ತಳಮಹಡಿ ಯಲ್ಲಿದ್ದ ಜನರು ಭೀತಿಯಿಂದ ಹೊರಗಡೆ ಒಡಿ ಬಂದಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದರು.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.