ಸಂಸ್ಕೃತ ಸಂಭ್ರಮ ಉದ್ಘಾಟನೆ

ಮಂಗಳೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಸಂಸ್ಕೃತ ಸಮ್ಮೇಳನದ ಸಂಭ್ರಮಗಳ ಉದ್ಘಾಟನೆ ನಡೆಯಿತು. 

ಶ್ರೀ ಪುತ್ತಿಗೆ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದರು ಹಾಗೂ ಶ್ರೀ ಪೇಜಾವರ ಮಠದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ದೀಪವನ್ನು ಬೆಳಗಿಸುವ ಮೂಲಕ ಸಂಭ್ರಮಗಳಿಗೆ ಚಾಲನೆಯನ್ನು ನೀಡಿದರು. 

ಈ ಸಂದರ್ಭದಲ್ಲಿ ಗಣ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply