ಸಂತೆಕಟ್ಟೆಯಲ್ಲಿ ತೈಲ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ!

ಉಡುಪಿಯ ಸಂತೆಕಟ್ಟೆ ಬಳಿ ಟ್ಯಾಂಕರ್ ಒಂದು ಮಗುಚಿ ಬಿದ್ದ ಘಟನೆ ಶನಿವಾರ ಮುಂಜಾನೆ ವೇಳೆ ನಡೆದಿದೆ.

ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಬೃಹತ್ ಗಾತ್ರದ ಹೊಂಡವನ್ನು ಸ್ಥಳದಲ್ಲಿ ನಿರ್ಮಿಸಲಾಗಿದೆ. ಇದರೊಳಗೆ ಟ್ಯಾಂಕರ್ ಬಿದ್ದಿದೆ.

ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಉಂಟಾಗಿಲ್ಲ.

 
 
 
 
 
 
 
 
 
 
 

Leave a Reply