ಬೆಳೆ ಸಮೀಕ್ಷೆಗೆ ಶಾಸಕ ರಘುಪತಿ ಭಟ್ ಚಾಲನೆ

ಸಮೀಕ್ಷೆ 2020-21ರ ಸಾಲಿನಲ್ಲಿ ರೈತರು ತಮ್ಮ ಜಮೀನಿನ ಮುಂಗಾರು ಹಂಗಾಮಿನ ಬೆಳೆ ವಿವರಗಳನ್ನು ತಾವೇ ಸ್ವತಃ ಮೊಬೈಲ್ ತಂತ್ರಾಶದ ಮೂಲಕ ದಾಖಲಿಸಬಹುದಾದ ಬೆಳೆ ಸಮೀಕ್ಷೆಗೆ ಮಂಗಳವಾರ ಶಾಸಕ ಕೆ ರಘುಪತಿ ಭಟ್ ಬ್ರಹ್ಮಾವರದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರರಾದ ಕಿರಣ್ ಗೋರಯ್ಯ, ಕಂದಾಯ ನಿರೀಕ್ಷಕರಾದ ಲಕ್ಷ್ಮೀನಾರಾಯಣ ಭಟ್, ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಸ್ಥಳೀಯ ಕೃಷಿಕರು ಉಪಸ್ಥಿತರಿದ್ದರು. 

Leave a Reply