ಮಳೆಹಾನಿ ಕುರಿತಂತೆ ನಾಳೆ ಸಚಿವೆ ಶೋಭಾ ಕರಂದ್ಲಾಜೆ ವೀಡಿಯೊ ಕಾನ್ಫರೆನ್ಸ್

ಉಡುಪಿ: ಕರಾವಳಿ ಹಾಗೂ ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಅದರಿಂದ ಉಂಟಾದ ಹಾನಿ ಕುರಿತು ಮಾಹಿತಿ ಸಂಗ್ರಹಿಸಲು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಜು. 16ರಂದು ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವೀಡಿಯೊ ಕಾನ್ಫರೆನ್ಸ್ ನಡೆಸಲಿದ್ದಾರೆ.

 
 
 
 
 
 
 
 
 

Leave a Reply