ಕಾಪು ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಿಗೆ ಶೋಭಾ ಕರಂದ್ಲಾಜೆ ಭೇಟಿ

ಕಾಪು: ತೌಕ್ತೆ ಚಂಡಮಾರುತ ಹಿನ್ನೆಲೆ ಉಡುಪಿಯಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುತ್ತಿದೆ. ಈ ಹಿನ್ನೆಲೆ ಕಾಪು ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಿಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಕುಮಾರಿ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

 
 
 
 
 
 
 
 
 
 
 

Leave a Reply