ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕನ್ನಡ ಗೀತಾ ಗಾಯನ

ಉಡುಪಿ : ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ,ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿರುವ ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ಏಕಕಾಲದಲ್ಲಿ ಕನ್ನಡ ಗೀತಾ ಗಾಯನ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ನಡೆಯಿತು.

ಈ ವೇಳೆ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

 
 
 
 
 
 
 
 
 
 
 

Leave a Reply